ನವದೆಹಲಿ: ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರ ತಾಯಿ ನೀಲವೇಣಿ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳವಾರ (ಫೆ. 01) ರಂದು ಮೃತಪಟ್ಟಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಹಿನ್ನೆಲೆ ನೀಲವೇಣಿ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
إرسال تعليق