ಚನ್ನಪಟ್ಟಣ: ಶ್ರೀ ಪಟ್ಟಲದಮ್ಮ ದೇವಿಯ ಕೊಂಡೋತ್ಸವದಲ್ಲಿ ಕೆಂಡ ಹಾಯುತ್ತಿದ್ದ ಅರ್ಚಕ ಆಯತಪ್ಪಿ ಕೆಂಡಕ್ಕೆ ಬಿದ್ದ ಘಟನೆಯೊಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ಅರ್ಚಕರು ಬಳಿಕ ಮೇಲೆದ್ದು ಓಡಿದರು. ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
Post a Comment