ಉಜಿರೆ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷ ವಸ್ತು ಸಂಗ್ರಹಾಲಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ.
ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು.
ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment