ಬೆಂಗಳೂರು; ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸ್ಯಾಂಡಲ್ ವುಡ್ನ ಬಹುನಿರೀಕ್ಷಿತ ಸಿನಿಮಾ. ಕೆಜಿಎಫ್ ಚಾಪ್ಟರ್ 2 ಟ್ರೈಲರ್ ರಿಲೀಸ್ಗೆ ಚಿತ್ರ ತಂಡ ಡೇಟ್ ಅನೌನ್ಸ್ ಮಾಡಿದೆ.
ಡೈರೆಕ್ಟರ್ ಪ್ರಶಾಂತ್ ನೀಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಇದೇ ಮಾರ್ಚ್ 27 ರಂದು ಟ್ರೈಲರ್ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.
إرسال تعليق