ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಅಪಘಾತ ದಲ್ಲಿ ಡೆಂಟಲ್ ವಿದ್ಯಾರ್ಥಿ ಸಾವು

ರಸ್ತೆ ಅಪಘಾತ ದಲ್ಲಿ ಡೆಂಟಲ್ ವಿದ್ಯಾರ್ಥಿ ಸಾವು

 


ಯಶವಂತಪುರ: ರಸ್ತೆ ಅಪಘಾತದಲ್ಲಿ ಡೆಂಟಲ್ ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ಯಶವಂತಪುರದ ಬಿಎಚ್‌ಎಲ್ ಬಳಿ ನಡೆದಿದೆ.


ಮತ್ತೀನ್ (22) ಮೃತ ಡೆಂಟಲ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.


ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಟೋಯಿಂಗ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮತ್ತೀನ್ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಟೋಯಿಂಗ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

0 تعليقات

إرسال تعليق

Post a Comment (0)

أحدث أقدم