ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ. ಮಾಲತಿ ಶೆಟ್ಟಿ ಮಾಣೂರುರವರಿಗೆ ಸನ್ಮಾನ

ಡಾ. ಮಾಲತಿ ಶೆಟ್ಟಿ ಮಾಣೂರುರವರಿಗೆ ಸನ್ಮಾನ


ಮಂಗಳೂರು: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಪ್ರಯುಕ್ತ ವಿ.ಎನ್.ಆರ್ ಗೋಲ್ಡ್ ಸಾರಥ್ಯದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.


ವಿ.ಎನ್.ಆರ್ ಗೋಲ್ಡ್ ಮಾಲಕರಾದ ಉದ್ಯಮಿ ಸಮಾಜಸೇವಕರಾದ ನಾಗೇಂದ್ರ ಬಾಳಿಗಾ ಹಾಗೂ ವಿ.ಎನ್.ಆರ್ ಬಾಳಿಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم