ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೋಟೆಲ್ ನಲ್ಲಿ ಅಗ್ನಿ ಅವಘಡ

ಹೋಟೆಲ್ ನಲ್ಲಿ ಅಗ್ನಿ ಅವಘಡ

 


ಬೆಂಗಳೂರು: ಇಲ್ಲಿನ ಗಾಂಧಿನಗರದ ಹೋಟೆಲ್‌ನಲ್ಲಿ ಮಧ್ಯಾಹ್ನ 2:45 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.

ಹೋಟೆಲ್ ನ ಟೆರೇಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

hit counter

0 تعليقات

إرسال تعليق

Post a Comment (0)

أحدث أقدم