ಬಂಟ್ವಾಳ: ಕಲ್ಲಡ್ಕ ಪರಿಸರದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಮಣ್ಣು ತುಂಬಿದ ಲಾರಿ ಹೆದ್ದಾರಿಯಲ್ಲಿ ಸಾಗುತ್ತಿರುವುದು ಇತರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಹೆದ್ದಾರಿ ಅಗಲಗೊಳಿಸುವ ಕಾಮಗಾರಿ ನಡೆಯುತ್ತಿರುವ ಕಾರಣ ಅದಕ್ಕಾಗಿ ಮಣ್ಣು ಸಾಗಿಸಲಾಗುತ್ತಿದೆ.
ಈ ರಸ್ತೆ ಸದಾ ವಾಹನ ದಟ್ಟಣೆಯಿಂದ ಕೂಡಿರುವ ಕಾರಣ ಲಾರಿಗೆ ಒಂದು ಪ್ಲಾಸ್ಟಿಕ್ ಆದರೂ ಮುಚ್ಚಿ ಮಣ್ಣು ತಗೊಂಡು ಹೋಗುವುದು ಉತ್ತಮ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق