ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳ

ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳ

 


ನವದೆಹಲಿ: ಇದೀಗ ಮತ್ತೆ ತೈಲ ಬೆಲೆ ಏರಿಕೆಯಾಗಿದ್ದು, ಎರಡು ಬಾರಿ 80 ಪೈಸೆ ಯಷ್ಟು  ಏರಿಕೆ ಕಂಡಿದ್ದ ತೈಲ ದರ ಮೂರನೇ ದಿನ ಪರಿಷ್ಕರಣೆಯಾಗಿರಲಿಲ್ಲ.

ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆಯಾಗಿದೆ. ದೆಹಲಿಯಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್ ಗೆ 97.81 ರೂ., ಡೀಸೆಲ್ 89.07 ರೂ., ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 112.51 ರೂ. ಮತ್ತು ಡೀಸೆಲ್ ದರ 96.70 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 103.67 ರೂ., ಡೀಸೆಲ್ ಬೆಲೆ 93.71 ರೂ. (76 ಪೈಸೆ ಹೆಚ್ಚಾಗಿದೆ)

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.34 ರೂ.(84 ಪೈಸೆ ಹೆಚ್ಚಾಗಿದೆ), ಡೀಸೆಲ್ ಬೆಲೆ 91.42 ರೂ.( 80 ಪೈಸೆ ಹೆಚ್ಚಾಗಿದೆ)

hit counter

0 تعليقات

إرسال تعليق

Post a Comment (0)

أحدث أقدم