ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ,ನಿರ್ಮಾಪಕ ಎಸ್ .ನಾರಾಯಣ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಈ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕನ್ನಡ ಚಿತ್ರರಂಗ ನಟ,ನಿರ್ದೇಶಕ, ನಿರ್ಮಾಪಕರಾಗಿ ಖ್ಯಾತಿ ಪಡೆದಿದ್ದ ಎಸ್ .ನಾರಾಯಣ್ ಇದೀಗ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ
Post a Comment