ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷ ಸೇರ್ಪಡೆ

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷ ಸೇರ್ಪಡೆ

 


ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ‌,ನಿರ್ಮಾಪಕ ಎಸ್ .ನಾರಾಯಣ್ ಅವರು ಇಂದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಮ್ಮುಖದಲ್ಲಿ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.


ಈ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.


ಕನ್ನಡ ಚಿತ್ರರಂಗ ನಟ,ನಿರ್ದೇಶಕ‌, ನಿರ್ಮಾಪಕರಾಗಿ ಖ್ಯಾತಿ ಪಡೆದಿದ್ದ ಎಸ್ .ನಾರಾಯಣ್ ಇದೀಗ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ


0 تعليقات

إرسال تعليق

Post a Comment (0)

أحدث أقدم