ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 1 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ 2022ರ ಬೋರ್ಡ್ ಪರೀಕ್ಷೆಯಲ್ಲಿ ಭಾಗವಹಿಸುವ 10 ಮತ್ತು 12ನೇ ತರಗತಿಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಚರ್ಚೆಯಲ್ಲಿ ಭಾಗವಹಿಸುವ ಮಕ್ಕಳ ಪ್ರಶ್ನೆಗೆ ಉತ್ತರಿಸುವರು.
ಚರ್ಚೆಯಲ್ಲಿ ದೇಶಾದ್ಯಂತ ಒಟ್ಟು 40 ವಿದ್ಯಾರ್ಥಿಗಳು ಭಾಗವಹಿಸುವರು.
إرسال تعليق