ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಯಂತ್ರಣ ತಪ್ಪಿ ಡಿವೈಡರ್ ಗೆ ಸ್ವಿಫ್ಟ್ ಕಾರು ಡಿಕ್ಕಿ; ದಂಪತಿಗಳಿಗೆ ಗಾಯ

ನಿಯಂತ್ರಣ ತಪ್ಪಿ ಡಿವೈಡರ್ ಗೆ ಸ್ವಿಫ್ಟ್ ಕಾರು ಡಿಕ್ಕಿ; ದಂಪತಿಗಳಿಗೆ ಗಾಯ

 


ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ ಗೆ ಸ್ವಿಫ್ಟ್ ಕಾರು ಡಿಕ್ಕಿಯಾದ ಘಟನೆಯೊಂದು ನಗರದ ನಾಗರಭಾವಿ ಫ್ಲೈ ಓವರ್ ಮೇಲೆ ನಡೆದಿದೆ.

ಈ ಅಪಘಾತದಲ್ಲಿ ಕಾರು ಚಾಲಕ ಹಾಗೂ ಆತನ ಪತ್ನಿ ಗಾಯಗೊಂಡಿದ್ದಾರೆ. ಗಾಯಾಳು ದಂಪತಿಯನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪ್ರಕರಣ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


hit counter

0 Comments

Post a Comment

Post a Comment (0)

Previous Post Next Post