ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ಸೋಂಕಿಗೆ ವ್ಯಕ್ತಿ ಸಾವು

ಕೋವಿಡ್ ಸೋಂಕಿಗೆ ವ್ಯಕ್ತಿ ಸಾವು

 


ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ ಏಳು ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುಣಮುಖರಾಗಿದ್ದಾರೆ. ಒಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.


ಚಿತ್ರದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನ ತಲಾ ಮೂವರು ಹಾಗೂ ಚಳ್ಳಕೆರೆ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

0 تعليقات

إرسال تعليق

Post a Comment (0)

أحدث أقدم