ಮಂಗಳೂರು: ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.
ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿತಿ ಪ್ರಕಟಿಸಿದ 75 ಮಂದಿ ಯಶಸ್ವಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.
ಸುನೀತಾ ಭಂಡಾರಿ ಅವರು ಮೂಡಬಿದಿರೆ ವಕೀಲರ ಸಂಘದ ಸದಸ್ಯೆಯಾಗಿದ್ದಾರೆ.
ಮಂಗಳೂರು ವಕೀಲರ ಸಂಘದ ಜೋಯ್ಲಿನ್ ಮತ್ತು ರಂಜಿತ್ ನಾಯ್ಕ್ ಅವರ ಪುತ್ರಿ ಶ್ರುತಿ ಕೆ.ಎಸ್. ಅವರು ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق