ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೊಟ್ಟೆನೋವು ತಾಳಲಾರದೆ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ಹೊಟ್ಟೆನೋವು ತಾಳಲಾರದೆ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

 


ಮಧುಗಿರಿ: ಹೊಟ್ಟೆನೋವು ತಾಳಲಾರದೆ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಮಂಜುಳಾ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಹಲವು ತಿಂಗಳಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು.

ಇದರಿಂದ ಬೇಸತ್ತ ಮಹಿಳೆ ನೋವು ಸಹಿಸಲಾರದೆ, ಗ್ರಾಮದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ , ಬಡವನಹಳ್ಳಿ ಸಿಪಿಐ ಹನುಮಂತರಾಯಪ್ಪ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

0 Comments

Post a Comment

Post a Comment (0)

Previous Post Next Post