ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ: ಸ್ವಯಂ ರಕ್ಷಣಾ ತಂತ್ರ ಕಾರ್ಯಾಗಾರ

ಪುಂಜಾಲಕಟ್ಟೆ: ಸ್ವಯಂ ರಕ್ಷಣಾ ತಂತ್ರ ಕಾರ್ಯಾಗಾರ


ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ ಹಾಗೂ ಟೀಮ್ ಆಶ್ರಯ ಇದರ ಜಂಟಿ ಆಶ್ರಯದಲ್ಲಿ ಸ್ವಯಂ ರಕ್ಷಣಾ ತಂತ್ರಗಳು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಹಮ್ಮದ್ ಸೋಹೆಬ್ ಸಂಚಾಲಕರು ಟೀಮ್ ಆಶ್ರಮ ಇವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಸುರೇಶ್ ಶೆಟ್ಟಿ, ಅರ್ಜುನ್ ಶೆಟ್ಟಿ,  ಕಮಲಾಕ್ಷ, ತರಬೇತುದಾರರು, ಕಮಲ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮಂಗಳೂರು ಇವರು ಪ್ರಾತ್ಯಕ್ಷತೆ ಮೂಲಕ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣ ತಂತ್ರಗಳನ್ನು ಕಲಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ ಕೆ ಶರತ್ ಕುಮಾರ್ ಇವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಶುಭ ಇವರು ಸ್ವಾಗತಿಸಿ ವೀಣಾ ವಂದಿಸಿದರು ಹಾಗೂ ಶಹಿದಾ ಬಾನು ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم