ಬೆಂಗಳೂರು: ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ತೇಜಸ್ವಿನಿ ಪ್ರಕಾಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಫಣಿ ವರ್ಮ ಜೊತೆ ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ತೇಜಸ್ವಿನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರು ಆಪ್ತರ ಸಮ್ಮುಖದಲ್ಲಿ ನವಜೋಡಿ ವಿವಾಹವಾಗಿದ್ದಾರೆ.
ಬಿಗ್ ಬಾಸ್ ನಲ್ಲಿ ತೇಜಸ್ವಿನಿ ಸಹ ಸ್ಪರ್ಧಿಗಳಾಗಿದ್ದ ನಟ ಜಯರಾಮ್ ಕಾರ್ತಿಕ್, ನಟಿ ಕಾರುಣ್ಯ ರಾಮ್, ಆಶಿತಾ ಚಂದ್ರಪ್ಪ, ಕಿರುತೆರೆ ನಟಿ ವೀಣಾ ರಾವ್ ಸೇರಿದಂತೆ ಸೆಲೆಬ್ರಿಟಿಗಳು ಈ ವಿವಾಹ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು.
إرسال تعليق