ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

 


ಬೆಂಗಳೂರು: ನಟಿ ಅಮೂಲ್ಯ ಇಂದು ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.27 ಕ್ಕೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ .


 ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ . " ಸಹೋದರಿ ಅವಳಿ ಮಕ್ಕಳ ತಾಯಿಯಾಗಿದ್ದರು. ಮನೆಗೆ ಮಕ್ಕಳು ಬಂದಿದ್ದು ಖುಷಿ ತಂದಿದೆ. 


ತಾಯಿ ಮತ್ತು ಮಕ್ಕಳು ಆರೋಗ್ಯ ವಾಗಿದ್ದಾರೆ " ಎಂದು ಖುಷಿ ನಿರ್ದೇಶಕ ದೀಪಕ್ ಹಂಚಿಕೊಂಡರು.


 ಕೆಲ ತಿಂಗಳಿಂದ ಅಮೂಲ್ಯ ತಾಯಿಯಾದ ಸುದ್ದಿಯೇ ಹೆಚ್ಚು ಸದ್ದು ಮಾಡಿತ್ತು . ಸೀಮಂತ , ಬೇಬಿ ಬಂಪ್ಸ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು .

0 تعليقات

إرسال تعليق

Post a Comment (0)

أحدث أقدم