ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆಗಾಗಿ ಮಂಗಳೂರಿಗೆ ಆಗಮಿಸಿದ ಮಾನ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸಿ.ಸಿ ಪಾಟೀಲ್, ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ, ಮೇಯರ್ ಹಾಗೂ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post Views: 850

0 تعليقات

إرسال تعليق

Post a Comment (0)

أحدث أقدم