ಮಂಗಳೂರು: ಮಂಗಳೂರು ನಿವಾಸಿ ಡಾ ಸುರೇಶ ನೆಗಳಗುಳಿ ಇವರನ್ನು ಚಿತ್ರದುರ್ಗದ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡವು ಕೊಡ ಮಾಡುವ ಕರುನಾಡ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಸಂಸ್ಥೆಯ ರಾಜ್ಯಾಧ್ಯಕ್ಷ ಎಸ್ ರಾಜು ಸೂಲೇನ ಹಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶ್ರೀಯುತರ ಸಾಹಿತ್ಯ ಸೇವೆಯನ್ನು ಗುರುತಿಸಿ ಕೊಡಲ್ಪಡುವ ಈ ಪುರಸ್ಕಾರವನ್ನು ಶೀಘ್ರದಲ್ಲೇ ನಡೆಯಲಿರುವ ಸಮ್ಮೇಳನದ ಸಂದರ್ಭ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق