ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 3 ತಿಂಗಳ ಗರ್ಭಿಣಿ ಮೈಮೇಲೆ ಡೀಸೆಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಪತಿ

3 ತಿಂಗಳ ಗರ್ಭಿಣಿ ಮೈಮೇಲೆ ಡೀಸೆಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಪತಿ

 


ಬೆಂಗಳೂರು: ಮೂರು ತಿಂಗಳ ಗರ್ಭಿಣಿ ಮೈಮೇಲೆ ಪತಿಯೇ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆಯೊಂದು ನಡೆದಿದೆ.

ಬಾಬು (37) ಎಂಬಾತ ಬಂಧಿತ ಆರೋಪಿ. ಕಾಕ್ಸ್‌ಟೌನ್ ದೊಡ್ಡಗುಂಟೆಯಲ್ಲಿ ವಾಸವಾಗಿದ್ದ ಮೀನಾಳನ್ನ (23) ಕೊಲೆ ಮಾಡಲು ಈತ ಯತ್ನಿಸಿದ್ದನು.

ಇದರಿಂದಾಗಿ ಗಾಯಗೊಂಡಿದ್ದ ಗರ್ಭಿಣಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಡಾ.ಭೀಮಾ ಶಂಕರ ಗುಳೇದ್ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 تعليقات

إرسال تعليق

Post a Comment (0)

أحدث أقدم