ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿತ್ರಾಪುರ-ಕುಳಾಯಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಿಳೆಯರಿಂದ ಕರಸೇವೆ

ಚಿತ್ರಾಪುರ-ಕುಳಾಯಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಿಳೆಯರಿಂದ ಕರಸೇವೆ


ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕುಳಾಯಿ ಇದರ ಜೀರ್ಣೋದ್ಧಾರದ ಪ್ರಯುಕ್ತ ದಿನಾಂಕ ಮಾರ್ಚ್ 31 ಹಾಗೂ ಏಪ್ರಿಲ್‌ 1ರಂದು 'ಕರ ಸೇವೆ'ಯು ನಡೆದಿದ್ದು ವಿಶೇಷವಾಗಿ ನೂರಾರು ಮಹಿಳೆಯರು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post