ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

 


ವಿಜಯನಗರ: ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತನೊಬ್ಬ ಸಾವನ್ನಪ್ಪಿದ ಘಟನೆಯೊಂದು ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ.

ಗುರುವಾರದಂದು ಗ್ರಾಮದಲ್ಲಿ ನಾರದಮುನಿ ರಥೋತ್ಸವ ನಡೆದಿದ್ದು, ಈ ವೇಳೆ ದಾವಣಗೆರೆಯ 45 ವರ್ಷದ ಸುರೇಶ್ ಬಸವನಗೌಡ ತೇರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಭಕ್ತರು ಆತಂಕಕ್ಕೆ ಒಳಗಾಗಿದ್ದು, ಬಳಿಕ ಪೊಲೀಸರು ಶವ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post