ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಧರ್ಮಸ್ಥಳದಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳದಲ್ಲಿ ಮಹಾವೀರ ಜಯಂತಿ ಆಚರಣೆ


ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಮಹಾವೀರ ಜಯಂತಿಯನ್ನು ಆಚರಿಸಲಾಯಿತು. ಜನ್ಮಾಭಿಷೇಕ ಅಷ್ಟವಿಧಾರ್ಚನೆ ಹಾಗೂ ನಾಮಕರಣವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ಹೆಗ್ಗಡೆಯವರು ಹಾಗೂ ಶ್ರೀ ಬಾಹುಬಲಿ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم