ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಲಾರಿ ಮತ್ತು ಕಾರು ಅಪಘಾತ; ಓರ್ವ ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

ಲಾರಿ ಮತ್ತು ಕಾರು ಅಪಘಾತ; ಓರ್ವ ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

 


ಕಲಘಟಗಿ: ಪಟ್ಟಣದ ಹೊರವಲಯದ ಶೆಟ್ಟಿ ಲಾಂಚ ಡಾಬಾ ಹತ್ತಿರದ ಹುಬ್ಬಳ್ಳಿ ಕಾರವಾರ ರಾಷ್ಟ್ರಿಯ ಹೆದ್ದಾರಿಯಲ್ಲಿ ಮಂಗಳವಾರ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ನಾಲ್ಕು ಜನರ ಪೈಕಿ ಒಬ್ಬರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.


0 تعليقات

إرسال تعليق

Post a Comment (0)

أحدث أقدم