ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೋಲಿಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಪೋಲಿಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

 


ಉಡುಪಿ: ನಗರದ ಆದಿಉಡುಪಿ ಫ್ರೌಢಶಾಲೆಯಲ್ಲಿ ಪೊಲೀಸ್ ಪೇದೆ ತನ್ನ ರೈಫಲ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ.

ರಾಜೇಶ್ ಅವರು ಆದಿಉಡುಪಿ ಶಾಲೆಯಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕಾವಲು ಕರ್ತವ್ಯದಲ್ಲಿದ್ದರು. ರಾತ್ರಿ ವೇಳೆಯಲ್ಲಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


hit counter

0 تعليقات

إرسال تعليق

Post a Comment (0)

أحدث أقدم