ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರೇಡಿಯೋ ಮಣಿಪಾಲ್‌ನಲ್ಲಿ ಇಂದು ಸಂಜೆ ನೈರ್ಮಲ್ಯ ಕುರಿತ ಕಾರ್ಯಕ್ರಮ

ರೇಡಿಯೋ ಮಣಿಪಾಲ್‌ನಲ್ಲಿ ಇಂದು ಸಂಜೆ ನೈರ್ಮಲ್ಯ ಕುರಿತ ಕಾರ್ಯಕ್ರಮ


ಮಣಿಪಾಲ: ಎಂ.ಐ.ಸಿ ಕ್ಯಾಂಪಸ್, ಮಣಿಪಾಲದ ಸಮುದಾಯ ಬಾನುಲಿ 'ರೇಡಿಯೋ ಮಣಿಪಾಲ್' (90.4 Mhz) ನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು (ಎ.11) ಸಂಜೆ 6 ಗಂಟೆಗೆ ಮಹಿಳೆ, ನೈರ್ಮಲ್ಯ ಮತ್ತು ಮುಟ್ಟಿನ ತ್ಯಾಜ್ಯದ ನಿರ್ವಹಣೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಮರವಂತೆ ಎಸ್ ಎಲ್.ಆರ್.ಎಂ ಘಟಕದ ಮೆಲ್ವಿಚಾರಕರಾದ ಸುನೀತ ಮರವಂತೆ ಪಾಲ್ಗೊಳ್ಳಲಿದ್ದಾರೆ. ಎಪ್ರಿಲ್ 12ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post