ಬೆಂಗಳೂರು: ಕಿರುತೆರೆ ನಟಿ ರಶ್ಮಿ ಪ್ರಭಾಕರ್ ತಾವು ಮೆಚ್ಚಿದ ಹುಡುಗನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ರಶ್ಮಿ ಪ್ರಭಾಕರ್ ಮದುವೆ ಶಾಸ್ತ್ರಗಳು ನಿನ್ನೆಯಿಂದ ಆರಂಭವಾಗಿದೆ. ಏಪ್ರಿಲ್ 25 ರಂದು ಇವರ ವಿವಾಹ ಕಾರ್ಯಕ್ರಮ ನಡೆಯಲಿದೆ.
ಲಕ್ಷ್ಮೀ ಬಾರಮ್ಮಾ ಧಾರವಾಹಿಯಲ್ಲಿ ಚಿನ್ನು ಪಾತ್ರದ ಮೂಲಕ ಮನೆ ಮಾತಾಗಿದ್ದ ರಶ್ಮಿ ಪ್ರಭಾಕರ್ ಬಳಿಕ ತೆಲುಗಿನಲ್ಲೂ ಅಭಿನಯಿಸಿದ್ದಾರೆ. ಇದೀಗ ತಾವು ಪ್ರೀತಿಸಿದ ನಿಖಿಲ್ ಭಾರ್ಗವ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق