ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೊಳದ ಮಠದ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

ಕೊಳದ ಮಠದ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

 


ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದ ಶಾಂತವೀರ ಸ್ವಾಮೀಜಿಯವರು (80), ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿ ಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು.

ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಅವರು ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




hit counter

0 Comments

Post a Comment

Post a Comment (0)

Previous Post Next Post