ಮಣಿಪಾಲ: ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿತ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 22 ವಿಶ್ವ ಭೂ ದಿನದ ಪ್ರಯುಕ್ತ ಶುಕ್ರವಾರ ಸಂಜೆ 6 ಗಂಟೆಗೆ ಭೂಮಿಯನ್ನು ಸಂರಕ್ಷಿಸಲು ಇರುವ ದಾರಿಗಳು ಕುರಿತು ಕಾರ್ಯಕ್ರಮ ಪ್ರಸಾರವಾಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರಾಧಿಕಾರಿ ಡಾ. ಹೆಚ್. ಲಕ್ಷ್ಮೀಕಾಂತ್ ಪಾಲ್ಗೊಂಡರು. ಎಪ್ರಿಲ್ 23ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق