ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೈಕ್ ಗೆ ಟೆಂಪೋ ಡಿಕ್ಕಿ: ಗಾಯಗೊಂಡ ವ್ಯಕ್ತಿ ಸಾವು

ಬೈಕ್ ಗೆ ಟೆಂಪೋ ಡಿಕ್ಕಿ: ಗಾಯಗೊಂಡ ವ್ಯಕ್ತಿ ಸಾವು

 


ಪಡುಬಿದ್ರೆ: ಬೈಕ್‌ಗೆ‌ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಲಿಮಾರು‌ನ ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ.

ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಟೆಂಪೋ ಹಿಂಬದಿಯಿಂದ ಬಂದು‌ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್‌ ರಫೀಕ್‌ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم