ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ವರನಟ ಡಾ. ರಾಜ್ ಕುಮಾರ್ ಅವರ 16ನೇ ವರ್ಷದ ಪುಣ್ಯತಿಥಿ

ಇಂದು ವರನಟ ಡಾ. ರಾಜ್ ಕುಮಾರ್ ಅವರ 16ನೇ ವರ್ಷದ ಪುಣ್ಯತಿಥಿ

 


ಬೆಂಗಳೂರು: ಇಂದು (ಮಂಗಳವಾರ) ನಟಸಾರ್ವಭೌಮ, ವರನಟ ಡಾ.ರಾಜ್‌ಕುಮಾರ್‌ ಅವರ 16ನೇ ವರ್ಷದ ಪುಣ್ಯತಿಥಿ.


ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಅಭಿಮಾನಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ರಾಜ್‌ಕುಮಾರ್ ಅವರನ್ನು ಸ್ಮರಿಸಿದ್ದಾರೆ.


0 Comments

Post a Comment

Post a Comment (0)

Previous Post Next Post