ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜೀಬ್ರಾ ಮರಿ ಜನನ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜೀಬ್ರಾ ಮರಿ ಜನನ




ಆನೇಕಲ್:ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜೀಬ್ರಾ ಮರಿಯೊಂದಕ್ಕೆ ಜನ್ಮ ನೀಡಿದ್ದು, ಜೀಬ್ರಾ ಕುಟುಂಬದ ಸಂಖ್ಯೆ ಐದಕ್ಕೇರಿದೆ.

ಉದ್ಯಾನದ ಜೀಬ್ರಾ ಕಾವೇರಿ ಮತ್ತು ಭರತ್‌ ಜೋಡಿಗೆ ಮರಿ ಜನಿಸಿದೆ. ತಾಯಿ ಮತ್ತು ಮರಿ ಆರೋಗ್ಯವಾಗಿದ್ದು ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲಕರ ವೀಕ್ಷಣೆಯಲ್ಲಿ ವಿಶೇಷ ಕಾಳಜಿವಹಿಸಿ ತಾಯಿ ಮತ್ತು ಮರಿಯನ್ನು ಆರೈಕೆ ಮಾಡಲಾಗುತ್ತಿದೆ.  

0 Comments

Post a Comment

Post a Comment (0)

Previous Post Next Post