ಶಿವಮೊಗ್ಗ: ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ.
ಈ ವಿಶೇಷ ಎಕ್ಸ್‌ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ) ಗೆ ನೇರ ಸಂಪರ್ಕವನ್ನು ಒದಗಿಸಲಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment