ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಿಇಟಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ

ಸಿಇಟಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ

 


ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪಡೆಯಲು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ )ಗೆ ಅರ್ಜಿ ಸ್ಲಲಿಸುವ ಪ್ರಕ್ರಿಯೆ ಏಪ್ರಿಲ್ 18, 2022ರ ಇಂದಿನಿಂದ ಆರಂಭವಾಗಲಿದೆ.


ಇಂದಿನಿಂದ ಸಿಇಟಿ ಪರೀಕ್ಷೆಗಾಗಿ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನ ಮೇ 5, 2022 ಆಗಿದ್ದು, ಅಭ್ಯರ್ಥಿಗಳು ಇಸಿಟಿ ಪರೀಕ್ಷಾ ಶುಲ್ಕವನ್ನು ಪೋನ್ ಪೇ, ಗೂಗಲ್ ಪೇ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.


ಅರ್ಜಿ ಸಲ್ಲಿಕೆ ಬಗ್ಗೆ ಗೊಂದಲಗಳಿಗಾಗಿ, ವೀಡಿಯೋ ಮೂಲಕ ಮಾರ್ಗದರ್ಶನ ಕೂಡ ನೀಡುವಂತ ಅವಕಾಶ ಕಲ್ಪಿಸಲಾಗಿದೆ. ಕೆಇಎ ವೆಬ್ ಸೈಟ್ https://cetonline.karnataka.gov.in/kea/indexnew ಗೆ ಭೇಟಿ ನೀಡಿ, ಅರ್ಹ ಅಭ್ಯರ್ಥಿಗಳು ಸಿಇಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




hit counter

0 تعليقات

إرسال تعليق

Post a Comment (0)

أحدث أقدم