ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 5ರೂ ಡಾಕ್ಟರ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್

5ರೂ ಡಾಕ್ಟರ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್

 


ಮಂಡ್ಯ : ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ .ಸಿ.ಎಸ್. ಶಂಕರೇಗೌಡ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಮೇ 23 ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 


ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಪೋರ್ಟಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಇದೀಗ ಚೇತರಿಸಿಕೊಂಡಿದ್ದು, ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

0 تعليقات

إرسال تعليق

Post a Comment (0)

أحدث أقدم