ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಪುನೀತ್ ರಾಜ್‍ಕುಮಾರ್ ಗೆ "ಬಸವ ಶ್ರೀ ಪ್ರಶಸ್ತಿ" ಪ್ರದಾನ

ಇಂದು ಪುನೀತ್ ರಾಜ್‍ಕುಮಾರ್ ಗೆ "ಬಸವ ಶ್ರೀ ಪ್ರಶಸ್ತಿ" ಪ್ರದಾನ

 


ಚಿತ್ರದುರ್ಗ: ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ಕೊಡ ಮಾಡುವಂತ ಪ್ರತಿಷ್ಠಿತ 2021ನೇ ಸಾಲಿನ "ಬಸವಶ್ರೀ ಪ್ರಶಸ್ತಿ"ಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ, ಬಸವ ಜಯಂತಿಯ ಪ್ರಯುಕ್ತ ಇಂದು, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.


ಈ ಕಾರ್ಯಕ್ರಮವು ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 


ಮುರುಘಾ ಶ್ರೀಗಳು ನೀಡುವಂತ ಮರಣೋತ್ತರ ಪುನೀತ್ ರಾಜ್ ಕುಮಾರ್ ಗೆ ಬಸವಶ್ರೀ ಪ್ರಶಸ್ತಿಯನ್ನು, ರಾಜ್ ಕುಟಂಬವು ಸ್ವೀಕರಿಸಲಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post