ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಣಿತ ಅಧ್ಯಯನದ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯ ಪುಸ್ತಕ ಬಿಡುಗಡೆ

ಗಣಿತ ಅಧ್ಯಯನದ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯ ಪುಸ್ತಕ ಬಿಡುಗಡೆ


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗುರುವಾರ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಉಜಿರೆ: ಎಸ್.ಎಸ್.ಎಲ್.ಸಿ. ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳು ಗಣಿತವನ್ನು ಐಚ್ಛಿಕ ವಿಷಯವಾಗಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಉಪಯುಕ್ತ ಮಾಹಿತಿಯ ಕಣಜವಾಗಿರುವ ಪುಸ್ತಕವನ್ನು ಗುರುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಪುಸ್ತಕದ ಕರ್ತೃಗಳಾದ ಪ್ರೊ.ಟಿ. ಪ್ರಕಾಶ್ ಪ್ರಭು ಮತ್ತು ವೀಣಾ ಶ್ಯಾನುಭಾಗ್, ಡಾ. ಪ್ರವೀಣ ಪ್ರಭು ಮತ್ತು ಡಾ. ಶ್ರೀಧರ ಭಟ್ ಉಪಸ್ಥಿತರಿದ್ದರು.


ಪುಸ್ತಕದ ಕರ್ತೃಗಳು: ಪ್ರೊ. ಟಿ. ಪ್ರಕಾಶ್ ಪ್ರಭು, ನಿವೃತ್ತ ಗಣಿತ ಪ್ರಾಧ್ಯಾಪಕರು, ಎಸ್.ಡಿ.ಎಂ. ಕಾಲೇಜು ಉಜಿರೆ ಮತ್ತು ವೀಣಾ ಗಣಪತಿ ಶಾನುಭಾಗ್, ಉಜಿರೆ


ಪ್ರಕಾಶನ: ಎಸ್.ಡಿ.ಎಂ. ಎಕ್ಸಲೆಂಟ್ ಪಬ್ಲಿಕೇಶನ್, ಉಜಿರೆ

ಬೆಲೆ: ರೂ. 240/-

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 94480 60206


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم