ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗ್ಯಾಸ್ ಸಿಲಿಂಡರ್ ಬದಲಾಯಿಸುವಾಗ ಸ್ಫೋಟ

ಗ್ಯಾಸ್ ಸಿಲಿಂಡರ್ ಬದಲಾಯಿಸುವಾಗ ಸ್ಫೋಟ

 


ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರದ ಎಪಿಎಂಸಿ ರಸ್ತೆಯ ಹೋಂಡಾ ಶೋರೂಮ್​ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ.


ವಾಹನದಲ್ಲಿದ್ದ ಸಿಲಿಂಡರ್​ ರನ್ನು ಬದಲಾವಣೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿದೆ.

ಇದರಿಂದಾಗಿ ಅಕ್ಕಪಕ್ಕದ ವಾಹನಗಳಿಗೂ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಗೋಕಾಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post