ಪುತ್ತೂರು: ಶೈಕ್ಷಣಿಕ ವರ್ಷ 2021-2022 ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡಾ 96.77 ಫಲಿತಾಂಶ ಲಭಿಸಿರುತ್ತದೆ.ಪರೀಕ್ಷೆಗೆ ಹಾಜರಾದ ಒಟ್ಟು 31 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.
ವಿಶೇಷ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 19 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಸ್ಥಾನದಲ್ಲಿ 6 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ ಎಂದು ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ಟರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق