ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಸರಗೋಡು: ನಾಳೆಯಿಂದ (ಮೇ 4) ಕೆಂಪು ಕಲ್ಲು ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಕಾಸರಗೋಡು: ನಾಳೆಯಿಂದ (ಮೇ 4) ಕೆಂಪು ಕಲ್ಲು ನೌಕರರ ಅನಿರ್ಧಿಷ್ಟಾವಧಿ ಮುಷ್ಕರ


ಕಾಸರಗೋಡು: ಕಾಸರಗೋಡು ತಾಲೂಕು ಕೆಂಪುಕಲ್ಲು ಕಾರ್ಮಿಕರ ಸಂಯುಕ್ತ ಸಂಘಟನೆಗಳು ವಿವಿಧ ಬೇಡಿಕೆಗಳೊಂದಿಗೆ ಬುಧವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.


ಸಂಬಳ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾಸರಗೋಡು ತಾಲೂಕಿನಾದ್ಯಂತ ಕೆಂಪುಕಲ್ಲು ಸಾಗಾಟದ ಲಾರಿ ಚಾಲಕರು ಹಾಗೂ ಲೋಡಿಂಗ್ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಯುಕ್ತ ಯೂನಿಯನ್ ಕಾಸರಗೋಡು ತಾಲೂಕು ಅಧ್ಯಕ್ಷ ಪ್ರಮೋದ್ ಉದುಮ ಹಾಗೂ ಕಾರ್ಯದರ್ಶಿ ಪ್ರಕಾಶ್ ಮಾನ್ಯ ಜಂಟಿ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post