ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ


ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ಘಟಕದ ವತಿಯಿಂದ ಮೇ, 5ರಂದು ಸಾಯಂಕಾಲ 4 ಗಂಟೆಗೆ ಸರಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ‘ಸಂಸ್ಥಾಪನಾ ದಿನಾಚರಣೆ’ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್‍ಗೈಡ್ಸ್ ಕನ್ನಡ ಭವನದ ರತ್ನಾಕರವರ್ಣಿ ಸಭಾಂಗಣದಲ್ಲಿ ನೆರವೇರಲಿದೆ.


ಕೆ. ಶ್ರೀಪತಿ ಭಟ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದು, ವಾಗ್ಮಿ ಹಾಗೂ ಸಂಸ್ಕøತಿ ಚಿಂತಕರಾದ ಮುನಿರಾಜ ರೆಂಜಾಳ ಅವರು ಪ್ರಧಾನ ಉಪನ್ಯಾಸ ನೀಡಲಿದ್ದಾರೆ ಎಂಬುದಾಗಿ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ಕೆ.ವೇಣುಗೋಪಾಲ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post