ಕೊಪ್ಪಳ: ವಿದ್ಯುತ್ ಹರಿದು ತಾಯಿ, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದಿದೆ.
ತಾಯಿ ಶೈಲಮ್ಮ(28), ಮಕ್ಕಳಾದ ಪವನ್(2), ಸಾನ್ವಿ(3) ಮೃತ ದುರ್ದೈವಿಗಳು. ಮನೆಯಲ್ಲಿ ಬಟ್ಟೆ ಒಣ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಮೃತಪಟ್ಟಿದ್ದಾರೆ.
ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
إرسال تعليق