ಕಾಸರಗೋಡು: ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ ಉತ್ಸವವು ಮೇ 28ರ ಶನಿವಾರದಂದು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಕಾರ್ಯಕ್ರಮ ವಿವರ: ಗಣಹೋಮ, ಕಲಶಾಭಿಷೇಕ, ಮಧಾಹ್ನ ಪೂಜೆ, ಶೀವೇಲಿ ಉತ್ಸವ, ಅನ್ನಸಂತರ್ಪಣೆ, ರಾತ್ರಿ ಶ್ರೀ ರಂಗಪೂಜೆ ಗಳು ನಡೆಯಲಿವೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment