ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಸ್‌ಎಸ್‌ಎಲ್‌ಸಿ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಗೆ ಶೇ 100 ಫಲಿತಾಂಶ

ಎಸ್‌ಎಸ್‌ಎಲ್‌ಸಿ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಗೆ ಶೇ 100 ಫಲಿತಾಂಶ



ಬೆಳ್ತಂಗಡಿ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ 2022ರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಶೇ 100ರ ಫಲಿತಾಂಶ ದಾಖಲಿಸಿದೆ. ಇದರೊಂದಿಗೆ ಸತತ 4ನೇ ಬಾರಿ ಶೇ 100 ಫಲಿತಾಂಶವನ್ನು ಈ ಶಾಲೆ ಪಡೆದುಕೊಂಡಿದೆ.


ಈ ಶಾಲೆಯ ವಿದ್ಯಾರ್ಥಿಗಳಾದ ಶ್ರೀಚರಣ್‌ -623, ನಮ್ರತಾ- 621, ಶ್ರದ್ಧಾ ಸರಸ್ವತಿ- 620, ರೂಪಾಲಿ- 610, ಮೇಧಾ ಸರಸ್ವತಿ- 593 ಅಂಕಗಳನ್ನು ಪಡೆದು  ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಮೂವರು ಪ್ರಥಮ ದರ್ಜೆ, ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆ ಮತ್ತು ಇಬ್ಬರು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post