ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲಾ ಬಸ್ ಬೈಕ್ ಗೆ ಡಿಕ್ಕಿ; ಬಾಲಕಿ ಸಾವು

ಶಾಲಾ ಬಸ್ ಬೈಕ್ ಗೆ ಡಿಕ್ಕಿ; ಬಾಲಕಿ ಸಾವು

 


ಬೆಂಗಳೂರು: ಶಾಲಾ ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆಯೊಂದು ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. 

ಶಾಲಾ ಬಸ್ ಹರಿದು ಹಾರೋಹಳ್ಳಿಯ 16 ವರ್ಷದ ಕೀರ್ತನ ಎಂಬ ಬಾಲಕಿ ಮೃತಪಟ್ಟಿದ್ದಾಳೆ.

ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಹರ್ಷಿತ, ಕೀರ್ತನ , ದರ್ಶನ್ ತ್ರಿಬಲ್ ರೈಡಿಂಗ್ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. 

ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಪ್ರಕರಣ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم