ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೋಲಿಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಗೆ ಶರಣು

ಪೋಲಿಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಗೆ ಶರಣು

 


ಮೈಸೂರು: ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.

27 ವರ್ಷದ ಪರಸಪ್ಪ ಕೊನ್ನೂರು ಮೃತ ಪೊಲೀಸ್ ಪೇದೆ. ಉತ್ತರ ಕರ್ನಾಟಕ ಮೂಲದವರಾಗಿದ್ದ ಪರಸಪ್ಪ ಮೈಸೂರಿನ ದೇವರಾಜ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಪರಸಪ್ಪ ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಒಂದೂವರೆ ವರ್ಷದ ಹಿಂದೆ ಪರಸಪ್ಪ ಕೊನ್ನೂರು ವಿವಾಹವಾಗಿದ್ದರು. ಈ ಬಗ್ಗೆ ನಜಾರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post