ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಸ್ ಕಂದಕಕ್ಕೆ ಉರುಳಿ ಬಿದ್ದು; 20 ಪ್ರಯಾಣಿಕರಿಗೆ ಗಾಯ

ಬಸ್ ಕಂದಕಕ್ಕೆ ಉರುಳಿ ಬಿದ್ದು; 20 ಪ್ರಯಾಣಿಕರಿಗೆ ಗಾಯ

 


ಮಹಾರಾಷ್ಟ್ರ: ಪಾಲ್ಘರ್‌ನಿಂದ ಔರಂಗಾಬಾದ್‌ಗೆ ತೆರಳುತ್ತಿದ್ದ ಬಸ್ ವಘೋಬಾ ಘಾಟ್‌ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಕುಡಿದ ಅಮಲಿನಲ್ಲಿದ್ದು, ಅತಿವೇಗದಲ್ಲಿ ವಾಹನ ಚಲಾಯಿಸುತ್ತಿದ್ದನು. 


ಹೀಗಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ .


 ಮಹಾರಾಷ್ಟ್ರ ಪೊಲೀಸರು ಮತ್ತು ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಎಲ್ಲಾ ಗಾಯಾಳುಗಳನ್ನು ಪಾಲ್ಘರ್ ‌ ನ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ .

0 تعليقات

إرسال تعليق

Post a Comment (0)

أحدث أقدم