Homeನಿಧನ ಏಕಲವ್ಯ ಪ್ರಶಸ್ತಿ ಪುರಸ್ಕೃತ ಉದಯ್ ಚೌಟ ನಿಧನ byharshitha -May 21, 2022 0 ಮಂಗಳೂರು: ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ (46) ನಿಧನ ಹೊಂದಿದ್ದಾರೆ.ಮಂಗಳೂರಿನ ಆಸ್ಪತ್ರೆಯಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.
Post a Comment